ಸುರತ್ಕಲ್: ವ್ಯಕ್ತಿಯ ಮೃತದೇಹ ಪತ್ತೆ

Prasthutha|

ಸುರತ್ಕಲ್: ವ್ಯಕ್ತಿಯೊಬ್ಬರ ಮೃತದೇಹ ಬೈಕಂಪಾಡಿಯ ಎಪಿಎಂಸಿಯಲ್ಲಿ ಬಳಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

- Advertisement -

ಮೃತ ವ್ಯಕ್ತಿಯನ್ನು ಓಡಿಸಾದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ.

ಮೃತದೇಹದ ಬಲ‌ಕಾಲಿನ ಮಂಡಿಯ ಕೆಳಭಾಗದಲ್ಲಿ ಲಘುವಾಹನ ಗುದ್ದಿದ ಗುರುತುಗಳಿದ್ದು, ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ.

Join Whatsapp