ಸುರತ್ಕಲ್ | ಓಮ್ನಿ ಕಾರಿನ ಮೇಲೆ ಬಿದ್ದ ಲಾರಿ; ಚಾಲಕ ಸ್ಥಳದಲ್ಲೇ ಸಾವು

Prasthutha|

ಸುರತ್ಕಲ್: ಸುರತ್ಕಲ್ ಸಮೀಪದ ಹೊನ್ನಕಟ್ಟೆ ಜಂಕ್ಷನ್’ನಲ್ಲಿ ಶುಕ್ರವಾರ ಮಧ್ಯಾಹ್ನ ಓಮ್ನಿ ಕಾರಿನ ಮೇಲೆ ಲಾರಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

- Advertisement -

ಓಮ್ನಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸುರತ್ಕಲ್ ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Join Whatsapp