Home ಟಾಪ್ ಸುದ್ದಿಗಳು ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿಯವರೇ, ಸರ್ಜಿಕಲ್ ಸ್ಟ್ರೈಕ್ ನಾಟಕ: ಗುಬ್ಬಿ ಶಾಸಕ ಶ್ರೀನಿವಾಸ್

ಪುಲ್ವಾಮ ದಾಳಿ ಮಾಡಿಸಿದ್ದು ಬಿಜೆಪಿಯವರೇ, ಸರ್ಜಿಕಲ್ ಸ್ಟ್ರೈಕ್ ನಾಟಕ: ಗುಬ್ಬಿ ಶಾಸಕ ಶ್ರೀನಿವಾಸ್

ತುಮಕೂರು: ಪುಲ್ವಾಮಾ ದಾಳಿಯನ್ನು ಬೇರೆ ಯಾರೂ ಮಾಡಿಲ್ಲ, ಬಿಜೆಪಿಯವರೇ ಮಾಡಿಸಿದ್ದು. ಬಳಿಕ ಇವರೇ ಸರ್ಜಿಕಲ್ ಸ್ಟ್ರೈಕ್ ನಾಟಕ ಮಾಡಿದ್ದಾರೆ ಎಂದು ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಹೇಳಿದ್ದಾರೆ.


ಕಾಂಗ್ರೆಸ್ ರೋಡ್ ಶೋ ವೇಳೆ ಮಾತನಾಡಿದ ಅವರು, ಕಳೆದ ಬಾರಿ ಪುಲ್ವಾಮಾ ದಾಳಿ ಮಾಡಿ ಚುನಾವಣೆಯಲ್ಲಿ ಗೆದ್ದರು. ಈ ಬಾರಿ ರಾಮ ಮಂದಿರ ತೋರಿಸುತ್ತಿದ್ದಾರೆ. ಬರೀ ಹಿಂದೂ ಮುಸ್ಲಿಂ ಗಲಾಟೆ ಮಾಡೋದೆ ಇವರ ಕೆಲಸ. ಮೋದಿ ಬಂದು 10 ವರ್ಷ ಆಯ್ತು, ಒಬ್ಬ ಮುಸ್ಲಿಂ ವ್ಯಕ್ತಿಯನ್ನು ದೇಶದಿಂದ ಓಡಿಸಲು ಆಗಿಲ್ಲ ಎಂದಿದ್ದಾರೆ.

Join Whatsapp
Exit mobile version