Home ಕರಾವಳಿ ಸುರತ್ಕಲ್ ಫಾಝಿಲ್ ಹತ್ಯೆ: ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ..!

ಸುರತ್ಕಲ್ ಫಾಝಿಲ್ ಹತ್ಯೆ: ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ..!

ಮಂಗಳೂರು: ಸುರತ್ಕಲ್​​ ನಲ್ಲಿ ​​ ಹತ್ಯೆಗೀಡಾದ ಫಾಝಿಲ್ ಮೃತದೇಹವನ್ನು ಕುಟುಂಬಸ್ಥರಿಗೆ
ಹಸ್ತಾಂತರ ಮಾಡಲಾಗಿದೆ.

ಸುರತ್ಕಲ್​​​ ನ ಮಸೀದಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಂಗಲಪೇಟೆಯ ಮಸೀದಿಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಶಾಂತಿಯುತವಾಗಿ ಅಂತ್ಯಕ್ರಿಯೆ ನಡೆಸಲು ಮನವಿ ಮಾಡಲಾಗಿದೆ.

Join Whatsapp
Exit mobile version