ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ

Prasthutha|

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

- Advertisement -


2024 ರ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ರಾಜಕೀಯದಿಂದ ನಿರ್ಗಮಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.


ಶಿಂಧೆ ತಮ್ಮ ರಾಜಕೀಯ ಜೀವನ ಅಂತ್ಯಗೊಂಡ ನಂತರ ಮಗಳು ಪ್ರಣಿತಿ ಶಿಂಧೆ ಸೊಲ್ಲಾಪುರ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

Join Whatsapp