“ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ”: ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ

Prasthutha|

- Advertisement -

ಬೆಂಗಳೂರು: ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ ಎಂದು ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

- Advertisement -

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ

Join Whatsapp