Home ಟಾಪ್ ಸುದ್ದಿಗಳು “ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ”: ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ

“ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ”: ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ

ಬೆಂಗಳೂರು: ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲಾ ಸಿಕ್ಕಿ ಬೀಳ್ತಾರೆ ಎಂದು ಚೈತ್ರಾ ಕುಂದಾಪುರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ

Join Whatsapp
Exit mobile version