Home ಟಾಪ್ ಸುದ್ದಿಗಳು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕ ಅಧ್ಯಕ್ಷರಾಗಿ ಸೈಯ್ಯದ್ ಸಲಾಂ ನೇಮಕ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕ ಅಧ್ಯಕ್ಷರಾಗಿ ಸೈಯ್ಯದ್ ಸಲಾಂ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ.

ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಸೈಯ್ಯದ್ ಸಲಾಂ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮುಹಮ್ಮದ್ ಫಾರೂಕ್ ಅವರನ್ನು ನೇಮಿಸಲಾಗಿದೆ.

ಅಲ್ಲದೆ, ಬಿಜೆಪಿಯಲ್ಲಿ ವಿವಿಧ ಪದಾಧಿಕಾರಿಗಳನ್ನು ನೇಮಕಾತಿ ಮಾಡಲಾಗಿದೆ. ತುಮಕೂರು ಜಿಲ್ಲಾಧ್ಯಕ್ಷರಾಗಿ ಲಕ್ಷೀಶ ಅವರನ್ನು ನೇಮಿಸಲಾಗಿದ್ದು, ಮಧುಗಿರಿ ಜಿಲ್ಲಾಧ್ಯಕ್ಷರಾಗಿ ಬಿ.ಕೆ ಮಂಜುನಾಥ್ ಅವರನ್ನುಆಯ್ಕೆ ಮಾಡಲಾಗಿದೆ.

Join Whatsapp
Exit mobile version