ಮಾಜಿ ಸಚಿವ ಚಿನ್ಮಯಾನಂದ್ ವಿರುದ್ಧದ ರೇಪ್ ಕೇಸ್ : ಯುವತಿ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಆರೋಪ ದಾಖಲೆಗೆ ನಿರ್ಧಾರ

ನವದೆಹಲಿ : ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಈಗ ಸುಳ್ಳು ಪ್ರಕರಣ ದಾಖಲಿಸಿದ್ದ ಬಗ್ಗೆ ವಿಚಾರಣೆ ಎದುರಿಸಲಿದ್ದಾಳೆ.

Read more