ಡಿ.ಜೆ.ಹಳ್ಳಿ-ಕೆ.ಜಿ ಹಳ್ಳಿ ಗಲಭೆಗೆ ಪೊಲೀಸ್ ವೈಫಲ್ಯವೇ ಕಾರಣ: ರಾಮಲಿಂಗ ರೆಡ್ಡಿ

ಬೆಂಗಳೂರು: ಡಿ.ಜೆ.ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಪ್ರಮುಖ ಕಾರಣ ಪೊಲೀಸ್ ವೈಫಲ್ಯ. ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ನವೀನ್ ನನ್ನು ತಕ್ಷಣವೇ ಬಂಧಿಸಿದ್ದರೆ ಈ ಗಲಭೆ ನಡೆಯುತ್ತಿರಲಿಲ್ಲ

Read more