ತಾಜ್ ಮಹಲ್ ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕ: ASI

Prasthutha|

ನವದೆಹಲಿ: ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಪ್ರೇಮಸೌಧ ತಾಜ್ ಮಹಲ್ ಹೊರಹೊಮ್ಮಿದೆ.

- Advertisement -


ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.


2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್ ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

- Advertisement -


ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

Join Whatsapp