Home ಟಾಪ್ ಸುದ್ದಿಗಳು ಸಂಧಾನ ವಿಫಲ: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ; ಸೇವೆಯಲ್ಲಿ ವ್ಯತ್ಯಯ

ಸಂಧಾನ ವಿಫಲ: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ; ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಸರ್ಕಾರಿ ನೌಕರರೊಂದಿಗೆ ರಾಜ್ಯ ಸರ್ಕಾರ ನಡೆಸಿದ ಸಂಧಾನ ವಿಫಲವಾಗಿದ್ದು, ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುವುದು ನಿಶ್ಚಿತವಾಗಿದೆ.


ನಾಳೆಯಿಂದ ರಾಜ್ಯಾದ್ಯಂತ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸರಕಾರಿ ವೈದ್ಯರು, ನರ್ಸ್ ಗಳು ಕೂಡ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿರುವುದರಿಂದ ನಾಳೆ ಆಸ್ಪತ್ರೆಗಳಲ್ಲೂ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಉಂಟಾಗಿದೆ.

Join Whatsapp
Exit mobile version