ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಪ್ರಕರಣ ದಾಖಲು

Prasthutha|

ಮುಂಬೈ: ಯುವಕನೊಬ್ಬ ತಲ್ವಾರ್‌ ನಿಂದ ಕೇಕ್ ಕತ್ತರಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಮುಂಬೈನ ಬೋರಿವಲಿ ಎಂಬಲ್ಲಿ ಯುವಕ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ವೇಳೆ ತಲ್ವಾರ್‌ ನಿಂದ 21 ಕೇಕ್‌ ಗಳನ್ನು ಕತ್ತರಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸದ್ಯ ಆರೋಪಿ ಪರಾರಿಯಾಗಿದ್ದು, ಪೊಲೀಸರು ಯುವಕನಿಗಾಗಿ ಶೋಧ ಮುಂದುವರಿಸಿದ್ದಾರೆ

Join Whatsapp