Home ಟಾಪ್ ಸುದ್ದಿಗಳು ತಮಿಳುನಾಡು | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ತಮಿಳುನಾಡು | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು

ವಿರುಧುನಗರ: ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.


ಪ್ರಾಥಮಿಕ ಮೂಲಗಳ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Join Whatsapp
Exit mobile version