Home ಟಾಪ್ ಸುದ್ದಿಗಳು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್’ಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್’ಗೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಇಂದು ಚೆನ್ನೈ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೋವಿಡ್ ಲಕ್ಷಣಗಳು ಗೋಚರಿಸಿದ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ನಗದಲ್ಲಿರುವ ಆಳ್ವಾರ್ ಪೇಟ್ ನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಲ್ಲಿನ ಆಡಳಿತ ನಿರ್ದೇಶಕ ಮತ್ತು ಸಹ ಸಂಸ್ಥಾಪಕ ಡಾ. ಅರವಿಂದನ್ ಸೆಲ್ವರಾಜ್ ತಿಳಿಸಿದರು.

Join Whatsapp
Exit mobile version