Home ಟಾಪ್ ಸುದ್ದಿಗಳು ತಮಿಳುನಾಡು: ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ತಮಿಳುನಾಡು: ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.


ಸೆಂಥಿಲ್ ಬಾಲಾಜಿ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿ, ಅರ್ಜಿ ವಜಾಗೊಳಿಸಿದೆ.

Join Whatsapp
Exit mobile version