ತಮಿಳುನಾಡು: ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಮೃತ್ಯು

Prasthutha|

ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ರಕ್ಷಣೆ ಕಾರ್ಯಚರಣೆ ಮಾಡಲಾಗುತ್ತಿದೆ. ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.



Join Whatsapp