ತಮಿಳು ಗಾಯಕಿ ಉಮಾ ರಮಣನ್ ನಿಧನ

Prasthutha|

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ (69) ಅವರು ನಿಧನರಾಗಿದ್ದಾರೆ. ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಇನ್ನೂ ಅವರ ಸಾವಿನ ಹಿಂದಿನ ಕಾರಣ ತಿಳಿದು ಬಂದಿಲ್ಲ.

- Advertisement -

ಉಮಾ ರಮಣನ್ ಅವರು 35 ವರ್ಷಗಳ ಅವಧಿಯಲ್ಲಿ 6000ಕ್ಕೂ ಅಧಿಕ ಕಾನ್ಸರ್ಟ್ ಗಳಲ್ಲಿ ಹಾಡಿದ್ದಾರೆ. ಎವಿ ರಮಣನ್ ಅವರನ್ನು ಭೇಟಿ ಮಾಡಿದ ನಂತರ ಇಬ್ಬರೂ ಜಂಟಿಯಾಗಿ ಕಾರ್ಯಕ್ರಮ ನೀಡಲು ಪ್ರಾರಂಭಿಸಿದರು. ಇಳಯರಾಜ ಜೊತೆ ಕೆಲಸ ಮಾಡಲು ಪ್ರಾರಂಭಿಸಿದ ಮೇಲೆ ಅವರ ಖ್ಯಾತಿ ಹೆಚ್ಚಾಯಿತು.

Join Whatsapp