ಏಪ್ರಿಲ್ 1ರಿಂದ ಇನ್ನಷ್ಟು ತುಟಿ ಸುಡಲಿದೆ ಟೀ, ಕಾಫಿ

Prasthutha|

ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ದೇಶದ ಮೇಲೂ ಸಹ ಪರಿಣಾಮ ಬೀರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಏಪ್ರಿಲ್ 1 ರಿಂದ ಹೋಟೆಲ್ ಗಳಲ್ಲಿ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ.

- Advertisement -

ಹೋಟೆಲ್ ದರ ಹೆಚ್ಚಿಸುವ ಸುಳಿವನ್ನು ಈಗಾಗಲೇ ಹೋಟೆಲ್ ಮಾಲೀಕರ ಸಂಘ ನೀಡಿದ್ದು, ಮಾರ್ಚ್ ಕೊನೆಯ ವಾರದಲ್ಲಿ ಅಡುಗೆ ಎಣ್ಣೆ ದರದಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಅಡುಗೆ ಎಣ್ಣೆ ಏರಿಕೆಯಿಂದ ಹೋಟೆಲ್ ನಡೆಸಲು ಅಸಾಧ್ಯವಾದ ಹಿನ್ನೆಲೆ ಮುಂದಿನ ತಿಂಗಳಿಂದ ಹೋಟೆಲ್ ತಿಂಡಿ, ತಿಸಿಸುಗಳು ಬೆಲೆ ಏರಿಕೆ ಮಾಡಲು ತೀರ್ಮಾನಿಸಲಾಗಿದೆ.

Join Whatsapp