ಪ್ರಧಾನಿ ಮೋದಿ ಭಾಷಣದ ವೇಳೆ ನಿದ್ದೆಗೆ ಜಾರಿದ ತೇಜಸ್ವಿ ಸೂರ್ಯ!

Prasthutha|

ಬೆಂಗಳೂರು: ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾಗ ಸಂಸದ ತೇಜಸ್ವಿ ಸೂರ್ಯ ನಿದ್ದೆಗೆ ಜಾರಿರುವ ಪ್ರಸಂಗ ನಡೆದಿದೆ.

- Advertisement -


ತೇಜಸ್ವಿ ಸೂರ್ಯ ನಿದ್ದೆಗೆ ಜಾರಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರೋಜ್ ಗಾರ್ (ಉದ್ಯೋಗ) ಮೇಳ ನಡೆಯುತ್ತಿತ್ತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ತೇಜಸ್ವಿ ಸೂರ್ಯ ನಿದ್ದೆಗೆ ಜಾರಿದ್ದಾರೆ.

Join Whatsapp