Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಭಾಷಣದ ವೇಳೆ ನಿದ್ದೆಗೆ ಜಾರಿದ ತೇಜಸ್ವಿ ಸೂರ್ಯ!

ಪ್ರಧಾನಿ ಮೋದಿ ಭಾಷಣದ ವೇಳೆ ನಿದ್ದೆಗೆ ಜಾರಿದ ತೇಜಸ್ವಿ ಸೂರ್ಯ!

ಬೆಂಗಳೂರು: ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾಗ ಸಂಸದ ತೇಜಸ್ವಿ ಸೂರ್ಯ ನಿದ್ದೆಗೆ ಜಾರಿರುವ ಪ್ರಸಂಗ ನಡೆದಿದೆ.


ತೇಜಸ್ವಿ ಸೂರ್ಯ ನಿದ್ದೆಗೆ ಜಾರಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರೋಜ್ ಗಾರ್ (ಉದ್ಯೋಗ) ಮೇಳ ನಡೆಯುತ್ತಿತ್ತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ ತೇಜಸ್ವಿ ಸೂರ್ಯ ನಿದ್ದೆಗೆ ಜಾರಿದ್ದಾರೆ.

Join Whatsapp
Exit mobile version