ಬ್ರಿಟಿಷ್ ಕಾಲದ ಅನೇಕ ಕಾನೂನುಗಳಲ್ಲಿ ಬದಲಾವಣೆ ಅಗತ್ಯವೆಂದ ತೇಜಸ್ವಿ ಸೂರ್ಯ

Prasthutha|

ಬೆಂಗಳೂರು: ಬ್ರಿಟಿಷ್ ಕಾಲದ ಅನೇಕ ಕಾನೂನುಗಳಲ್ಲಿ ಸುಧಾರಣೆಗಳು ಆಗಬೇಕಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

- Advertisement -

ರಾಜ್ಯ ಬಿಜೆಪಿಯ ಕಾನೂನು ಪ್ರಕೋಷ್ಟ ಹಮ್ಮಿಕೊಂಡ ‘ಭಾರತೀಯ ಕಾನೂನು ಸುಧಾರಣೆಗಳ ಕುರಿತು ಸಂವಾದ ಮತ್ತು ಸಲಹಾ ಸಂಗ್ರಹ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರದ ಸಂಸ್ಕೃತಿಗೆ ಅನುಗುಣವಾಗಿ ಹೊಂದಿಕೆಯಾಗುವ ಕಾನೂನುಗಳ ಅಗತ್ಯತೆಯಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಗಿರುವ ಸುಧಾರಣೆಯಂತೆ ಕಾನೂನಿನಲ್ಲೂ ಸುಧಾರಣೆಯಾಗಬೇಕಾಗಿದೆ ಎಂದು ಹೇಳಿದರು.

Join Whatsapp