ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ.