ತೆಲುಗು ಯುವನಟ ಸುಧೀರ್ ಆತ್ಮಹತ್ಯೆ

Prasthutha|

ಚೆನ್ನೈ: ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ವೈಯಕ್ತಿಕ ಕಾರಣಗಳಿಂದಾಗಿ ಅವರು ಇಂದು ತಮ್ಮ ವೈಜಾಗ್ ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಸುಧೀರ್ ನಿಧನದ ಸುದ್ದಿ ಹರಡುತ್ತಿದ್ದಂತೆಯೇ ಅವರ ಮನೆಗೆ ಧಾವಿಸಿರುವ ಅನೇಕ ಕಲಾವಿದರು, ಸುಧೀರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇಂದು ಅಥವಾ ನಾಳೆ ಸುಧೀರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Join Whatsapp