Home ಕರಾವಳಿ ನೆಲ್ಯಾಡಿ | ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಟೆಂಪೋ ಟ್ರಾವೆಲರ್ : ಐವರಿಗೆ ಗಾಯ

ನೆಲ್ಯಾಡಿ | ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಟೆಂಪೋ ಟ್ರಾವೆಲರ್ : ಐವರಿಗೆ ಗಾಯ

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಗುಂಡಿಗೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಮಧ್ಯರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Join Whatsapp
Exit mobile version