Home ಟಾಪ್ ಸುದ್ದಿಗಳು ಉಡುಪಿ ಹತ್ಯಾಕಾಂಡ: ಆರೋಪಿ ಪ್ರವೀಣ್ ಚೌಗಲೆಯನ್ನು ಬಿಗಿಭದ್ರತೆಯಲ್ಲಿ ಉಡುಪಿಗೆ ಕರೆತಂದ ಪೊಲೀಸರು

ಉಡುಪಿ ಹತ್ಯಾಕಾಂಡ: ಆರೋಪಿ ಪ್ರವೀಣ್ ಚೌಗಲೆಯನ್ನು ಬಿಗಿಭದ್ರತೆಯಲ್ಲಿ ಉಡುಪಿಗೆ ಕರೆತಂದ ಪೊಲೀಸರು

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಇಂದು ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿಭದ್ರತೆಯಲ್ಲಿ ಉಡುಪಿಗೆ ಕರೆ ತರಲಾಗಿದ್ದು, ಪ್ರಕರಣದ ತನಿಖಾಧಿಕಾರಿ ಕೃಷ್ಣ ಎಸ್.ಕೆ. ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ಚಾರ್ಜ್ ವಾಚಿಸುವ ಪ್ರಕ್ರಿಯೆಯನ್ನು ನಡೆಯಿತು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು.

Join Whatsapp
Exit mobile version