ಹೈದರಾಬಾದ್‌ನಿಂದ ಅಯೋಧ್ಯೆಗೆ ವಿಮಾನ ಸ್ಥಗಿತಗೊಳಿಸಿದ ಸಂಸ್ಥೆ

Prasthutha|

ಹೈದರಾಬಾದ್: ಪ್ರಯಾಣಿಕರ ಕೊರತೆಯ ಕಾರಣದಿಂದಾಗಿ ಪ್ರಾರಂಭವಾದ ಎರಡು ತಿಂಗಳೊಳಗೆ ಅಜಯ್ ಸಿಂಗ್ ಒಡೆತನದ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

- Advertisement -

ಈ ವರ್ಷದ ಏಪ್ರಿಲ್ ನಲ್ಲಿ ಹೈದರಾಬಾದ್-ಅಯೋಧ್ಯೆ ಮಾರ್ಗದಲ್ಲಿ ವಾರಕ್ಕೆ ಮೂರು ಬಾರಿ ತಡೆರಹಿತ ವಿಮಾನ ಸೇವೆಗಳನ್ನು ಪ್ರಾರಂಭಿದ್ದ ಗುರುಗ್ರಾಮ್ ಮೂಲದ ವಿಮಾನಯಾನ ಸಂಸ್ಥೆ, ಅಯೋಧ್ಯೆಗೆ ತನ್ನ ತಡೆರಹಿತ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

Join Whatsapp