Home ಟಾಪ್ ಸುದ್ದಿಗಳು ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ: ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು; WIM ಆಗ್ರಹ

ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ: ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು; WIM ಆಗ್ರಹ

ಪುತ್ತೂರು: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಆಗ್ರಹಿಸಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ WIM, ಪುತ್ತೂರು ಕಾಲೇಜು ವಿದ್ಯಾರ್ಥಿನಿ ಮೇಲೆ ಚೂರಿ ಇರಿದ ಪ್ರಕರಣವನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಮತ್ತು ಇದರ ಹಿಂದೆ ಇರುವ ಷಡ್ಯಂತ್ರವನ್ನು ಬಬಯಲಿಗೆಳೆಯಬೇಕು. ಪ್ರಕರಣದ ದಿಕ್ಕು ತಪ್ಪಿಸಲು ಪ್ರಯತ್ನಿಸಿದ ಕಾಲೇಜು ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬರೆದುಕೊಂಡಿದೆ.

Join Whatsapp
Exit mobile version