ಗೋಮಾಂಸ ರಫ್ತು ಮಾಡುತ್ತಿರುವವರು ಮುಸ್ಲಿಮರಲ್ಲ ಹಿಂದೂ ಮಾರ್ವಾಡಿಗಳು | ತೃಣಮೂಲ ಶಾಸಕ

Prasthutha: March 6, 2021

ತೃಣಮೂಲ ಕಾಂಗ್ರೆಸ್ ಶಾಸಕ ಸಿದ್ದೀಕುಲ್ಲಾ ಚೌದರಿ ಗೋಮಾಂಸ ರಫ್ತು ಮಾಡುತ್ತಿರುವವರು ಮುಸ್ಲಿಮರಲ್ಲ ಹಿಂದೂ ಮಾರ್ವಾಡಿಗಳು ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅಧಿತ್ಯನಾಥ್ ಬಂಗಾಳ ಭೇಟಿಯ ಸಂದರ್ಭ ಪಶ್ವಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧಿಸುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕಳೆದ 1000-1200 ವರ್ಷಗಳಿಂದ ಬಂಗಾಳಿಗರು ಹಿಂದೂ ಮುಸ್ಲಿಂ ಭೇದಭಾವವಿಲ್ಲದೆ ಗೋಮಾಂಸ ಸೇವಿಸುತ್ತಿದ್ದಾರೆ. ಗೋ ಹತ್ಯೆ ನಿಷೇಧವು ಹಿಂದುತ್ವವನ್ನು ಬಲಪಡಿಸುವ ಪ್ರಯತ್ನವಾಗಿದೆ. ವಿದೇಶಿ ಫೈವ್ ಸ್ಟಾರ್ ರೆಸ್ಟೋರೆಂಟ್ ನಲ್ಲಿ ಪ್ರವಾಸಿಗರು ಭಾರತೀಯ ಗೋಮಾಂಸ ಸೇವನೆ ಸಾಮಾನ್ಯವಾಗಿದೆ. ಇದನ್ನು ರಫ್ತು ಮಾಡುವವರು ಮುಸ್ಲಿಮರಲ್ಲ ಬದಲಾಗಿ ಹಿಂದೂ ಮಾರ್ವಾಡಿಗಳುಎಂದು ಅವರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!