LPG ಸಿಲಿಂಡರ್ ಮತ್ತೆ 50 ರೂ. ಹೆಚ್ಚಳ !

Prasthutha|

ನವದೆಹಲಿ: ಗೃಹ ಬಳಕೆಯ ಎಲ್ ಪಿಜಿ  ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದ್ದು, ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.

- Advertisement -

ಈ ಹಿಂದೆ ಮಾರ್ಚ್ 22 ರಂದು ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಈ ಬೆಲೆ ಇಂದಿನಿಂದಲೇ ಜಾರಿಗೆ ಬಂದಿದ್ದು, ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್ 999.50 ರೂ. ಗೆ ಲಭ್ಯವಾಗುತ್ತಿದೆ.

ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನ ಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ ಆಗಿದೆ.



Join Whatsapp