ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

Prasthutha|

- Advertisement -

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಒಡಿಶಾ ಮೂಲದ ಕುಟುಂಬಗಳಿಗೆ 5 ಲಕ್ಷ ರೂ ನೀಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ.

ಹಾಗೆಯೇ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.

- Advertisement -

ನಿನ್ನೆಯಷ್ಟೇ ಕೇಂದ್ರ ಸರ್ಕಾರವು ಈ ರೈಲು ದುರಂತದಲ್ಲಿ ಸಾವನ್ನಪ್ಪಿರುವವರ ಎಲ್ಲಾ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದೆ.



Join Whatsapp