ಮೋದಿ ಪ್ರಮಾಣ ವಚನದಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

Prasthutha|

ಮಾಲೆ: ಇಂದು ನಡೆಯಲಿರುವ ನವದೆಹಲಿಯಲ್ಲಿ ನರೇಂದ್ರ ಮೋದಿ ಪ್ರಮಾಣ ವಚನದಲ್ಲಿ ಭಾಗವಹಿಸುವುದಾಗಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜ್ಜು ಸ್ಪಷ್ಟಪಡಿಸಿದ್ದಾರೆ.

- Advertisement -

ಕಾರ್ಯಕ್ರಮದಲ್ಲಿ ಭಾವಹಿಸಲು ಸಂತೋಷ ಇದೆ. ಭಾರತಕ್ಕೆ ಭೇಟಿ ನೀಡುವ ಈ ಐತಿಹಾಸಿಕ ಸಂದರ್ಭ ಭಾರತ ಮತ್ತು ಮಾಲ್ಡೀವ್ಸ್‌ನ ದ್ವಿಪಕ್ಷೀಯ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿರುವ ಪ್ರತೀಕ ಎಂದು ಅವರು ಹೇಳಿದ್ದಾರೆ.



Join Whatsapp