ನಂದಿನಿ ಹಾಲಿನ ದರ ಲೀಟರ್’ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ

Prasthutha|

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

- Advertisement -


ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳ ಮಾಡಲು KMF ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ.

Join Whatsapp