ಸುರಪುರ ಉಪ ಚುನಾವಣೆ: ದಿ. ರಾಜಾ ವೆಂಕಟಪ್ಪ ನಾಯಕ ಪುತ್ರನಿಗೆ ಕಾಂಗ್ರೆಸ್ ಟಿಕೆಟ್

Prasthutha|

ಯಾದಗಿರಿ: ಸುರಪುರ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

- Advertisement -

ಶಾಸಕರಾಗಿದ್ದ ದಿವಂಗತ ರಾಜಾ ವೆಂಕಟಪ್ಪ ನಾಯಕರ ಪುತ್ರ ರಾಜಾ ವೇಣುಗೋಪಾಲ ನಾಯಕಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಮೂಲಕ ದಿವಂಗತ ರಾಜಾ ವೆಂಕಟಪ್ಪ ನಾಯಕ ಕುಟುಂಬಕ್ಕೆ ಮತ್ತೊಮ್ಮೆ ಮಣೆ ಹಾಕಿದೆ.


ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.



Join Whatsapp