ದುಬೈ ಮಾದರಿಯಲ್ಲಿಯೇ ಇಲ್ಲಿಯೂ ಅತ್ಯಾಚಾರಿಗಳಿಗೆ ಶಿಕ್ಷೆ ಆಗ್ಬೇಕು: ಆನಂದ್ ಸಿಂಗ್

Prasthutha|

ಬೆಂಗಳೂರು: ಅತ್ಯಾಚಾರಿಗಳಿಗೆ ದುಬೈ ಮಾದರಿಯಲ್ಲಿ ಶಿಕ್ಷೆಯಾಗಬೇಕೆಂದು ಆನಂದ್ ಸಿಂಗ್ ಹೇಳಿದ್ದಾರೆ.
ದುಬೈಯಲ್ಲಿ ಇರುವ ರೀತಿ ಇಲ್ಲಿಯೂ ಅದು ಕಟ್ ಇದು ಕಟ್ ಆಗ್ಬೇಕು, ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಕಷ್ಟ ಎಂದು ಸಿಂಗ್ ತಿಳಿಸಿದರು.
ಪ್ರವಾಸೋದ್ಯಮ ತಾಣಗಳಲ್ಲಿ ಸುರಕ್ಷತೆ ಇಲ್ಲ. ಮೂಲಭೂತ ಸೌಕರ್ಯ ನೀಡಲು ಹೋದರೆ ಅದನ್ನು ಖಾಸಗೀಕರಣ ಎಂದು ವಿರೋಧ ಮಾಡ್ತಾರೆ. ಬೇರೆಯವರ ಇಲಾಖೆ ಬಗ್ಗೆ ಪ್ರತಿಕ್ರಿಯೆ ನೀಡೋದಿಲ್ಲ. ಆದರೆ, ಇತಂಹ ಘಟನೆ ಆಗಬಾರದು ಎಂದು ಹೇಳಿದ್ದಾರೆ.

- Advertisement -