ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Prasthutha|

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯಮಟ್ಟದಲ್ಲಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಹಿಂಪಡೆದಿದೆ.

- Advertisement -


ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ಅಸ್ತಿತ್ವದಲ್ಲಿದ್ದ ನೈಟ್ ಕರ್ಫ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Join Whatsapp