ನೀಟ್ ಪರೀಕ್ಷೆ ಬರೆದಿದ್ದ ಯುವತಿ ಮನೆಯಲ್ಲಿ ಶವವಾಗಿ ಪತ್ತೆ

Prasthutha|

ಅರಿಯಲೂರು: ನೀಟ್ ಪರೀಕ್ಷೆ ಬರೆದಿದ್ದ ಯುವತಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿಯಾಗಿರುವ ಘಟನೆ ಜಯಂಕೊಂಡಂ ಸಮೀಪದ ಸಂತಂಪಾಡಿ ಗ್ರಾಮದಲ್ಲಿ ನಡೆದಿದೆ.

ಕೆ. ಕನಿಮೊಳಿ (18) ಆತ್ಮಹತ್ಯೆ ಮಾಡಿಕೊಂಡ ಯುವತಿ

- Advertisement -

ಸೆಪ್ಟೆಂಬರ್ 12 ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆದಿದ್ದ ಆಕೆಯು ಸೆಪ್ಟೆಂಬರ್ 14 ರ ಬೆಳಿಗ್ಗೆ ಆಕೆಯ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಪೋಷಕರ ಪ್ರಕಾರ, ನೀಟ್ ಪರೀಕ್ಷೆ ಉತ್ತಿರ್ಣದ ಬಗ್ಗೆ ಆಕೆಗೆ ಆತಂಕ ಇತ್ತು. ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಭಯದಿಂದ ಆಕೆ ಈ ರೀತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹೇಳಿದ್ದಾರೆ.

- Advertisement -