ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

- Advertisement -


ನ.26ರ ವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣದಿಂದ ಹಗುರ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ.


ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.



Join Whatsapp
Exit mobile version