ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಕೆಶಿ

Prasthutha|

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

- Advertisement -


ನವದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ. ಇದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದಂತೆ. ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

Join Whatsapp