ಸಿದ್ದರಾಮಯ್ಯನರನ್ನು ಭೇಟಿ ಮಾಡಿದ ಸಾಲು ಮರದ ತಿಮ್ಮಕ್ಕ

Prasthutha|

ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌

- Advertisement -

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದರು.

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.



Join Whatsapp