Home ಟಾಪ್ ಸುದ್ದಿಗಳು ಸಿದ್ದರಾಮಯ್ಯನರನ್ನು ಭೇಟಿ ಮಾಡಿದ ಸಾಲು ಮರದ ತಿಮ್ಮಕ್ಕ

ಸಿದ್ದರಾಮಯ್ಯನರನ್ನು ಭೇಟಿ ಮಾಡಿದ ಸಾಲು ಮರದ ತಿಮ್ಮಕ್ಕ

ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌

ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದರು.

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದರು.

Join Whatsapp
Exit mobile version