ಇದು ಸ್ಥಳೀಯ ಮಟ್ಟದ ಚುನಾವಣೆಯಲ್ಲ: ಮಮತಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

Prasthutha|

ದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 40 ಸ್ಥಾನಗಳನ್ನು ಗೆಲ್ಲುವುದು ಅನುಮಾನ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಇದು ಸ್ಥಳೀಯ ಮಟ್ಟದ ಚುನಾವಣೆಯಲ್ಲ ಎಂದು ಹೇಳಿದೆ.

- Advertisement -


ಬಿಜೆಪಿ ವಿರುದ್ಧ ಹೋರಾಡುವುದು ತನ್ನ ಆದ್ಯತೆ ಎಂದು ಅವರು ಹೇಳುತ್ತಾರೆ. ಬಿಜೆಪಿ ವಿರುದ್ಧ ಹೋರಾಡುವುದು ನಮ್ಮ ಆದ್ಯತೆಯೂ ಆಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದರು.


ನಾವೆಲ್ಲರೂ ಒಗ್ಗೂಡಿದರೆ ಉತ್ತಮ ಎಂದು ನಾನು ಭಾವಿಸುತ್ತೇನೆ. ಇದು ಸ್ಥಳೀಯ ಮಟ್ಟದ ಚುನಾವಣೆಯಲ್ಲ ಎಂಬುದನ್ನು ನಾವು ಅರಿತುಕೊಳ್ಳಬೇಕು ಎಂದಿದ್ದಾರೆ.



Join Whatsapp