ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆ: ಮೂವರು ಅರೆಸ್ಟ್

Prasthutha|

ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು
ಪೊಲೀಸರು ಬಂಧಿಸಿದ್ದಾರೆ.

- Advertisement -

ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು.

ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

- Advertisement -

ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿಯಲ್ಲಿ ಆ.24ರಂದು ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್​ ಕೇಂದ್ರದ (ಸಿಇಎನ್‌ಎಸ್) 34 ವರ್ಷದ ವಿಜ್ಞಾನಿ ಅಶುತೋಷ್ ಕುಮಾರ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದರು.

Join Whatsapp