Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್’ನ ಮೂವರು ಪ್ರಮಾಣವಚನ ಸ್ವೀಕಾರ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್’ನ ಮೂವರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿಗೆ ನೂತನವಾಗಿ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಆಯ್ಕೆಯಾಗಿದ್ದು, ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.


ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.

Join Whatsapp
Exit mobile version