ಮೂರು ದಿನ ವಿಧಾನಸಭೆ ಅಧಿವೇಶನ, ಆರ್’ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

Prasthutha|

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಸೋಮವಾರದಿಂದ (ಮೇ 22) ಮೂರು ದಿನಗಳ ಕಾಲ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.



Join Whatsapp