Home ಟಾಪ್ ಸುದ್ದಿಗಳು ಮೂರು ದಿನ ವಿಧಾನಸಭೆ ಅಧಿವೇಶನ, ಆರ್’ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

ಮೂರು ದಿನ ವಿಧಾನಸಭೆ ಅಧಿವೇಶನ, ಆರ್’ವಿ ದೇಶಪಾಂಡೆ ಹಂಗಾಮಿ ಸ್ಪೀಕರ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಸೋಮವಾರದಿಂದ (ಮೇ 22) ಮೂರು ದಿನಗಳ ಕಾಲ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

Join Whatsapp
Exit mobile version