ಮಡಿಕೇರಿ | ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ನಲ್ಲಿ ರಿಯಾ ಅಚ್ಚಯ್ಯಗೆ ಮೂರು ಚಿನ್ನ

Prasthutha|

ಮಡಿಕೇರಿ: ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ನಲ್ಲಿ ಕೊಡಗಿನ ರಿಯಾ ಅಚ್ಚಯ್ಯ ಮೂರು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳನ್ನು ಪಡೆದು ಕೊಂಡಿದ್ದಾರೆ.

- Advertisement -


59ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ರಿಯಾ ಅಚ್ಚಯ್ಯ ಮೂರು ಚಿನ್ನ, 1 ಬೆಳ್ಳಿ, 1 ಕಂಚಿನ ಪದಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ರಿಯಾ ಅಚ್ಚಯ್ಯ ಗೆ ಜಿಲ್ಲಾಡಳಿತ ಸೇರಿದಂತೆ ಜನ ಪ್ರತಿನಿಧಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Join Whatsapp