ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತ್ಯು

Prasthutha|

ಬಾಗಲಕೋಟೆ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ.

- Advertisement -

ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದಾರ(39), ಶಾಂತವ್ವ ಕಟ್ಟಿಮನಿ(43), ಮಾಂತವ್ವ ಮುರಡಿ(75) ಮೃತರು. ಸ್ಥಳಕ್ಕೆ ಅಮೀನ್​ಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp