ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಮೃತ್ಯು

Prasthutha|

ತುಮಕೂರು: ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

- Advertisement -

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28) ಹಾಗೂ ಶಿವಕುಮಾರ್ ಮೃತರು.

ಉಜ್ವಲ್ ಕೃಷ್ಣ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.



Join Whatsapp