ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಮೃತ್ಯು

Prasthutha|

ಕೊಪ್ಪಳ: ಕಂಟೈನರ್’ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

- Advertisement -


ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಮೃತ ದುರ್ವೈವಿಗಳು.


ಕುಷ್ಟಗಿ ಠಾಣೆ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗರ ರವಾನಿಸಿದ್ದಾರೆ.

Join Whatsapp